ಗಂಧರ್ವನ ಮಗಳು...
ತುಸು ನಕ್ಕು ಸುಮನೆ ಇರಳು.
ಆ ಚಂದ್ರನ ಹೋಲುವ ಗಂಧರ್ವನ ಮಗಳು.
ಈ ಮಣ್ಣಿನ ಸಂಸ್ಕೃತಿಯ ನೆಲೆ ಅವಳು.
ಕಲ್ಲನ್ನು ಕರಗಿಸೋ ಕಣ್ಣಿನ ಕಲೆ ಅವಳು.
ಮರುಭೂಮಿಯಲ್ಲಿ ನೀರಿನ ಸೆಲೆ ಅವಳು ...
ಅತಿಯಾಗಿ ಕಾಡುವ ಕಿನ್ನರಿ ಕುಲದವಳು.
ಅವಳು ಯಕ್ಷನ ಮಗಳದರು, ನನಗೆ ಎಂದೆಂದಿಗೂ ಅವಳು ಗಂಧರ್ವನ ಮಗಳು...
- NaveenkumarK
05 Jun 2020, 01:11 pm
Download App from Playstore: