ಮುದ್ದಾದ ರಂಗು ಬಂದಿದೆ..

ನಿನ್ನ ಅಂಗೈಯ ತಾಕಿ ಮದರಂಗಿಗೂ, ಮುದ್ದಾದ ರಂಗು ಬಂದಿದೆ.
ನಿನ್ನ ಅಂಗಾಲ ಪಾದ ಪದ್ಮ ತಾಕಲೆಂದೇ ಈ ಧರಣಿ, ಧರಣಿ ಕುತ್ತಿದೆ.
ನೀನು ಅಂಗಳದಲ್ಲಿ , ತಿಂಗಳ ಬೆಳಕಿನಲಿ ಆಡುತ್ತಿದ್ದಾರೆ ಇಂಗೆ.
ಒಟ್ಟೊಟ್ಟಿಗೆ ಎರಡೆರಡು ಚಂದ್ರನ್ನ  ನೋಡದಂಗೆ ಅಗೋಯ್ತು ನಂಗೆ.
ನಿನ್ನ ಕಾಡುವ ಕಣ್ಣುಗಳು ಅವಳದು ಹರಳುಗಳು.
ನಿನ್ನ ತೂಗುವ ಉಬ್ಬುಗಳು ಕಮನಬಿಲ್ಲುಗಳು.
ನಿನಾಡುವ ಮಾತುಗಳು ಸಿಹಿ ಜೇನಿನ ಬಿಂಧುಗಳು.
ಕಣ್ಣಿನ ನೋಟಗಳು ತಲೆ ತಿರುಗಿಸೋ ರಾಟೆಗಳು.
ನಿನ್ನ ನೋಡಿ ಬಾಗುತೈತೆ ಅ  ಸೂರ್ಯಕಾಂತಿ.
ನಿನ್ನ ನೋಡುವ ಕ್ಷಣವೆಲ್ಲ, ನನಗೆ ಸಂಕ್ರಾಂತಿ.

- NaveenkumarK

15 Sep 2020, 10:37 am
Download App from Playstore: