ಕಾಡುವ ಹುಡುಗಿಯೇ

"ಪದೇ ಪದೇ ಕಾಡುವ ಹುಡುಗಿಯೇ ಹೇಳು ನೀ ಯಾರು? "
ನನ್ನ ಜೀವನದಿ ಬಂದೆ ಖುಷಿಯೆoಬ ಹೆಸರಿನಲ್ಲಿ.
ನನ್ನಲೇ ಕಾಣದಂತ ಹೊಸದಿ ರೂಪವನ್ನು ಬಿತ್ತರಿಸುತ ಹೃದಯದಲ್ಲಿ.
ನೀ ನಗುತಿರುವೆ ಮರುಳುಗಾಡಿನಲ್ಲಿ ನೀರು ಚಿಮ್ಮುವ ಪರಿಯಲ್ಲಿ.
ನನ್ನ ಜೀವನದ ಗೋಡೆಯಲ್ಲಿ ನೀ ಇರುವೆ ಎಂದು ಮಾಸದ ಬಣ್ಣದ ಥರದಲ್ಲಿ.
ನೂರಾರು ಹುಡುಗಿಯರು ಕಣ್ಣು ಮುಂದೇ ಬಂದರು ನಿನ್ನ ಮುದ್ದಾದ ಮುಖ ಮಾತ್ರ ಕಾಡುವುದು ಕನಸಿನಲ್ಲಿ.
ಇರಲು ನೀನ್ಯಾರು, ಉಳಿಸಿಕೊಳ್ಳಲು ನಾನ್ಯಾರು
ಇಷ್ಟೆಲ್ಲ ಕೊಟ್ಟ ನಿನಗೆ ನಾ ಕೇಳುವುದು ಒಂದೇ ಕೊನೆಯಲ್ಲಿ
ಸಾವಿನ ಅಂಚಿನಲ್ಲಿ ಬಿಡುವಿಯ ನೀರು ಬಾಯಲ್ಲಿ?................

- MadhumalaH

23 Sep 2020, 11:22 pm
Download App from Playstore: