ಪ್ರಶ್ನೆಗೆ ಸಾಕ್ಷಿಯೇ ಉತ್ತರ
ಜನ್ಮ ಕೊಟ್ಟ ತಂದೆ ತಾಯಿ
ಬದುಕಲು ಜಾಗ ಕೊಟ್ಟ ಭೂ ತಾಯಿ
ದಣಿವು ನೀಗಿಸಿದ ಕಾವೇರಿ ತಾಯಿ
ಹಸಿದ ಹೊಟ್ಟೆಗೆ ಅನ್ನ ಹಾಕಿದ ರೈತ
ಜೀವಿಸಲು ಗಾಳಿ ಬೆಳಕು ಕೊಟ್ಟ ಪ್ರಕೃತಿ
ಎಲ್ಲರನ್ನೂ ಕಾಯುವ ಸೈನಿಕ
ಕಣ್ಣಿಗೆ ಕಾಣುವ ನಿಜವಾದ ದೇವರುಗಳು
- ರಾಜು ಹಾಸನ
24 Sep 2020, 01:30 am
Download App from Playstore: