ಆಗಲು ರಾತ್ರಿ

ಕಷ್ಟ ಸುಖಗಳೆರೆಡು
ಆಗಲು ರಾತ್ರಿ ಇದ್ದಂತೆ
ಕಷ್ಟವೆಂದು ಕುಳಿತರೆ
ನೆಡೆಯಾದು ಜೀವನ
ಸುಖವೊಂದಿದ್ದರೆ
ತಿಳಿಯಾದು ಜನರ ಭಾವನೆ
ಕಷ್ಟ ಸುಖಗಳಿದ್ದರೆ
ಅರ್ಥವಾಗುವುದು ಜೀವನ
ಸಾಗುವ ದಾರಿಯಲ್ಲಿ ಕಲ್ಲು
ಮುಳ್ಳೆಂದು ನಿಂತ್ರೆ ಸಾಗದು ದಾರಿ
ಕಲ್ಲು ಮುಳ್ಳು ದಾಟಿ ನೆಡೆದರೆ
ಸಾಗುವುದು ಜೀವನ

- ರಾಜು ಹಾಸನ

28 Sep 2020, 01:55 pm
Download App from Playstore: