ಓ ನನ್ನ ಹೆಣ್ಣೆ

ಓ ಹೆಣ್ಣೆ ಓ ಹೆಣ್ಣೆ
ತಿಳಿದು ಬಾಳು
ಓ ನನ್ನ ಹೆಣ್ಣೆ
ಹೆಣ್ಣಿಗೆ ಶೀಲವೇ
ಬಂಗಾರ
ವಜ್ರದ ಕವಚ
ನೀ ಮೈ ಮರೆತು
ಹೋಗಬೇಡ
ಕಂಡ ಕಂಡವರ
ಜೊತೆಗೂಡಿ

ಸಂಬಂಧ
ಭಾವನೆಗಳ ಮರೆತು
ಆಚಾರ ವಿಚಾರ
ದಿಕ್ಕರಿಸಿ ಚುಡಾಯಿಸಿ
ಅಪಚಾರ ಮಾಡುವ
ನೀಚಾರು ಇರುವರು
ಎಚ್ಚರ ಎಚ್ಚರ
ಓ ಹೆಣ್ಣೆ ಓ ಹೆಣ್ಣೆ
ತಿಳಿದು ಬಾಳು
ಓ ನನ್ನ ಹೆಣ್ಣೆ
*****ರಾಜು ಹಾಸನ*****

- ರಾಜು ಹಾಸನ

25 Nov 2020, 08:54 am
Download App from Playstore: