ಓ ಜೀವ

ಮೌನದಲ್ಲು ಮನ ಕರಗುವ ಮಾತಿದೆ ಎಂದುತಿಳಿದದ್ದು ನಿನ್ನ ಕಣ್ಣ ಕಂಬನಿ ಕಂಡಾಗ.
ಹಗಲಲೂ ಮನದಲಿ ಕತ್ತಲೆ ಮೂಡಿತು,
ನಿನ್ನ ಪ್ರಜ್ವಲಿಸುವ ಮುಖ ಕಾಣದಾಗ.
ಬಾಡಿ ಹೋದ ಗಿಡದಂತಿಹ ಈ ಜೀವಕ್ಕೆ,
ಮಳೆ ಹನಿಯಾಗಿ ಬರಬಾರದೆ ನೀನು.

- ಅಕ್ಷತ

24 Jul 2016, 09:27 am
Download App from Playstore: