ಮರೆಯದೆಯಾ ಒಲವೇ..
ಕಾದು ಕಾದು ಸೋತಿಹೆನು
ಸನಿಹ ನೀನು ಬರಬಾರದೆ..
ದೂರ ಏಕೆ ನೀ ನಿಲ್ಲುವೆ..?
ಕರುಣೆ ತೋರಿ ಬರಬಾರದೆ..
ನಿನ್ನ ಅಗಲಿ ನಾ ಇರಲಾರೆನು..
ಪ್ರಾಣವೇ ನೀನು ಜೊತೆಗಾರನು..
ಮರೆಯಾದೆಯಾ ಒಲವೇ...
ಮರೆಯಾದೆಯಾ ...
ಮಾತುಗಳು ನಿಂತರೇನು
ಮನಸು ಕಾದಿದೆ ಇನ್ನು...
ತಿರುಗಿ ನೋಡು ಒಮ್ಮೆ ನೀನು
ನೆರಳಂತೆ ಹಿಂಬಾಲಿಸಿರುವೆ ನಾನು..
ಜನ್ಮ ಜನ್ಮ ನೀನೆ ಬೇಕು..
ನಿನ್ನ ಪ್ರೀತಿಯೊಂದೆ ಸಾಕು...
ಬಾರೋ ಬೇಗ ಗೆಳೆಯ
ನೀನೇ ಒಲವ ಇನಿಯ...
ಮರೆಯಾದೆಯಾ ಒಲವೇ....
ಮರೆಯಾದೆಯಾ.....
ತನುಮನಸು✍️
- Tanuja.K
18 Jun 2023, 10:22 pm
Download App from Playstore: