"ನೆಮ್ಮದಿಯ ಹುಡುಕಾಟ"
"ಜೀವನದ ಅದೆಷ್ಟೋ ಜಂಜಾಟದಲ್ಲಿ
ಒಂದಿಷ್ಟು ನೆಮ್ಮದಿಯ ಪಯಣ
ಪಯಣದ ದೂರ ಹೆಚ್ಚಾದಂತೆ ಅನುಭವದ
ಕ್ಷಣಗಳು ಹೆಚ್ಚಾದವು.
ಅನುಭವದ ದಿನಗಳು...
ಅರ್ಥವಿಲ್ಲದ ನಿರ್ದಿಷ್ಟ ಜೀವನ...
ಈ ಪಯಣದಲ್ಲಿ ಅಲಲ್ಲಿ ಒಂದಿಷ್ಟು
ಪ್ರೀತಿ, ಪ್ರೇಮ, ಇವುಗಳ ಹೋರಾಟದಲ್ಲಿ
ನೆಮ್ಮದಿಯ ಹುಡುಕಾಟ..
ನಂಬಿದವಳು ಕೈ ಬಿಟ್ಟಾಗ ಅರಿವಾಯಿತು..
ಇದೆಲ್ಲ ಯೌವನದ ಒಂದಿಷ್ಟು ಹುಡುಗಾಟ"...
- ಎ.ಆರ್.ರಾಹುಲ್.
- ?.?.?????.
21 Apr 2025, 04:23 pm
Download App from Playstore: