ಕಣ್ಣಲ್ಲೇ ಬಿಡಿಸು..
ಕನಸಿನ ಕಂತೆ
ಮನಸಲ್ಲೇ ನಡೆಸು
ನೆನಪಿನ ಸಂತೆ..
ಈ ಜೀವಕ್ಕೀಗ
ಬರೀ ನಿನ್ನದೆ ಚಿಂತೆ
ನಿನ್ನಲ್ಲಿಯೂ ಈಗ
ಸವಿಭಾವ ಬಂತೆ.
ಅನುರಾಗ ಬಂದಿದೆ
ಅಲೆಮಾರಿ ಹೃದಯಕೆ
ಅನುವಾದ ಬೇಕಿದೆ
ಅನುಭಂಧದ ಅನುಭವಕೆ..
ನಗುವ ಹೂವಿಗೊಂದು
ನಿನ್ನ ಹೆಸರಿಡಬೇಕಿದೆ
ಕರೆವ ಕೊರಳಿಗೊಂದು
ನಿನ್ನ ಉಸಿರುಬೇಕಿದೆ..
- Halesh S
20 Oct 2016, 06:50 pm
Download App from Playstore: