ನನ್ನವಳ ನೆನಪಿನಲ್ಲಿ
ಚೂರಾಯ್ತು ಹೃದಯದ ಚಿಪ್ಪು.ಕಳೆದು ಹೋಯ್ತು ಪ್ರೀತಿಯ ಮುತ್ತು.
ದೂರವಾದ ಪ್ರೀತಿಯದು ಇನ್ನ್ಯಾರದೋ ಸ್ವತ್ತು.
ನಾ ಬರೆದ ಕವನಗಳೆಲ್ಲಾ.ಬರೀ ನೆನಪುಗಳ ಚರಿತ್ರೆಯಾಯ್ತು !
ಕಮರಿಹೋದ ನನ್ನ ಕನಸಿನ ಹೂಗಳು.ಅರಳಲಿ ಅವಳ ಬಾಳಲಿ ಎಂದೆಂದೂ
ಆಶಿಸುವೆ ಅವು ಸದಾ ನಗುತಿರಲೆಂದು.
ಪ್ರೀತಿ ನರಳಿದರೆ.ಹೃದಯ ಅರಳೊಲ್ಲ ಗೆಳೆತಿ.
ಚೂರಾದ ಚಿಪ್ಪಿನಲಿ.ಉಸಿರಾಡುವ ಪ್ರೇಮಿ ನಾನು?
"" ಮಲ್ಲಿಕಾರ್ಜುನ ""
- Mallikarjun
31 Jan 2017, 07:44 am
Download App from Playstore: