ಹೃದಯದ ಮಾತು
ಕಣ್ಣ ಹನಿಗಳು ಮರೆತರೂ ನಿನ್ನ
ಈ ಹೃದಯವು ಮರೆಯಲಾಗದು
ಕಣ್ಣ ಹನಿಗೇನು ಗೊತ್ತು
ಹೃದಯಕ್ಕೆ ಆದ ನೋವು*
ನಾನತ್ತರೂ, ನಕ್ಕರೂ
ಕಣ್ಣೀರಿನ ಬಣ್ಣ ಬದಲಾಗದು
ನೀ ಜೊತೆಯಲ್ಲಿದ್ದರೂ, ಇಲ್ಲದಿದ್ದರೂ
ನಿನ್ನ ನೆನಪನ್ನೆಂದು ಅಳಿಸಲಾಗದು!!
- ಪ್ರಿಯಾಂಕ
14 Aug 2017, 07:32 pm
Download App from Playstore: