ಪ್ರೇಮಿ ನಾನು...
ಅಮರ ಪ್ರೇಮಿಗಳು ನಾವಂದು
ನೀ ಬಿಟ್ಟು ದೂರ ಹೋದೆ ಯಾಕಿಂದು
ನನ್ನ ನೋಡಿ ನಗುತ್ತಿದ್ದಾರೆ ಜನರಿಂದು
ನೀ ಇರದೇ ಹೇಗಿರಲಿ ನಾನಿಂದು
ನಿನ್ನ ನೆನಪಲ್ಲಿ ಸಾಯುತ್ತಿದೆ ಮನವಿಂದು
ಯಾವ ಜನ್ಮದ ಶಿಕ್ಷೆಯೋ ನನಗಿಂದು!
- ಪ್ರಿಯಾಂಕ
27 Aug 2017, 02:48 pm
Download
App from Playstore: