ಚುಕ್ಕಿ

ನೀನಿಟ್ಟ ಚುಕ್ಕಿ
ಬಾನಂಗಳದಲಿ ತೇಲಿಹೋಗಿದೆ...
ಮೋಡದ ಮರೆಯಲ್ಲಿ....
ನಾ ಹೇಗೆ ಹುಡುಕಲಿ
ಆ ಬೆಳ್ಳಕ್ಕಿ ಸಾಲಿನಲಿ...
ಆದರೂ ಹುಡುಕುವೆ
ವ್ಯರ್ಥ ಪ್ರಯತ್ನದಲಿ...
ಬಿಡಲಾರೆ ಎಂದಿಗೂ
ನನ್ನೀ ಜನುಮದಲಿ....

- ಪ್ರಿಯಾಂಕ

28 Aug 2017, 08:17 am
Download App from Playstore: