ಎಂದೂ ಕನ್ನಡ
ನಾಡು ಬಿಟ್ಟರೇನು?
ನರ ನಾಡಿಗಳಲ್ಲಿ ಉಂಟು
ಕನ್ನಡ ನಂಟು
ಆಡು ಭಾಷೆ ದೂರಾದರೇನು?
ರಕ್ತಗತವಾಗಿದೆ ಅಭಿಮಾನದ ಗಂಟು.
ಕೂಡಿ ನಲಿದಾಡವ ಅದೃಷ್ಟವಿಲ್ಲ ದಿದ್ದರೇನು ?
ನಡೆಯಲ್ಲಿದೆ ಕನ್ನಡ
ನುಡಿಯಲ್ಲಿದೆ ಕನ್ನಡ
- ಎಸ್ಕೆ
01 Nov 2017, 11:07 pm
Download
App from Playstore: